ಮಾಹಿತಿ | ಪ್ಲ್ಯಾನ್ A | ಪ್ಲ್ಯಾನ್ B |
---|---|---|
ಇನ್ಶೂರೆನ್ಸ್ ಪೂರ್ವ ವೈದ್ಯಕೀಯ ತಪಾಸಣೆ ಕಡ್ಡಾಯ |
ಮಾಹಿತಿ | ಪ್ಲ್ಯಾನ್ A | ಪ್ಲ್ಯಾನ್ B |
---|---|---|
ಒಳರೋಗಿಯಾಗಿ ಆಸ್ಪತ್ರೆಗೆ ದಾಖಲಾಗುವಿಕೆಅನಾರೋಗ್ಯ, ಗಾಯ ಅಥವಾ ಅಪಘಾತಗಳ ಕಾರಣದಿಂದ 24 ಗಂಟೆಗಳಿಗೂ ಹೆಚ್ಚು ಅವಧಿಗೆ ತಗಲುವ ಆಸ್ಪತ್ರೆಯ ಖರ್ಚುಗಳನ್ನು ಕವರ್ ಮಾಡುತ್ತದೆ. | ||
ಆಸ್ಪತ್ರೆಗೆ ದಾಖಲಾಗುವಿಕೆ ಪೂರ್ವಒಳರೋಗಿಯಾಗಿ ಆಸ್ಪತ್ರೆಗೆ ದಾಖಲಾಗುವಿಕೆ ಜೊತೆಗೆ, ಆಸ್ಪತ್ರೆಗೆ ದಾಖಲಾಗುವಿಕೆ ದಿನಾಂಕಕ್ಕಿಂತ 30 ದಿನಗಳ ಮೊದಲು ಉಂಟಾಗುವ ವೈದ್ಯಕೀಯ ಖರ್ಚುಗಳನ್ನು ಸಹ ಕವರ್ ಮಾಡುತ್ತದೆ. | ||
ಆಸ್ಪತ್ರೆಗೆ ದಾಖಲಾತಿ ನಂತರಆಸ್ಪತ್ರೆಗೆ ದಾಖಲಾಗುವಿಕೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದಿನಾಂಕದಿಂದ 60 ದಿನಗಳವರೆಗಿನ ಆಸ್ಪತ್ರೆಗೆ ದಾಖಲಾಗುವಿಕೆ ನಂತರದ ವೈದ್ಯಕೀಯ ಖರ್ಚುಗಳನ್ನು ಕವರ್ ಮಾಡುತ್ತದೆ. | ||
ಕೊಠಡಿ ಬಾಡಿಗೆಒಳರೋಗಿಯಾಗಿ ಆಸ್ಪತ್ರೆಗೆ ದಾಖಲಾಗುವಿಕೆ ಸಂದರ್ಭದಲ್ಲಿ ಉಂಟಾಗುವ ಕೊಠಡಿ (ಏಕ ಸ್ಟಾಂಡರ್ಡ್ ಎ/ಸಿ ಕೊಠಡಿ), ಬೋರ್ಡಿಂಗ್ ಮತ್ತು ಶುಶ್ರೂಷೆ ಖರ್ಚುಗಳನ್ನು ಕವರ್ ಮಾಡಲಾಗುತ್ತದೆ. | ||
ಐಸಿಯು ಶುಲ್ಕಗಳುವಾಸ್ತವಿಕ ಐಸಿಯು ಶುಲ್ಕಗಳನ್ನು ಈ ಪಾಲಿಸಿಯ ಅಡಿಯಲ್ಲಿ ಕವರ್ ಮಾಡುತ್ತದೆ. | ||
ತುರ್ತು ಆ್ಯಂಬ್ಯುಲೆನ್ಸ್ಖಾಸಗಿ ಆ್ಯಂಬ್ಯುಲೆನ್ಸ್ ಸೇರಿದಂತೆ ವಿಮೆದಾರರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಉಂಟಾಗುವ ಆ್ಯಂಬ್ಯುಲೆನ್ಸ್ ಶುಲ್ಕಗಳನ್ನು ಪ್ರತಿ ಆಸ್ಪತ್ರೆಗೆ ದಾಖಲಾಗುವಿಕೆಗೆ ರೂ. 2000/- ರಂತೆ ಕವರ್ ಮಾಡುತ್ತದೆ. | ||
ಡೇ ಕೇರ್ ಕಾರ್ಯವಿಧಾನಗಳುತಾಂತ್ರಿಕ ಪ್ರಗತಿಯಿಂದಾಗಿ 24 ಗಂಟೆಗಳಿಗಿಂತ ಕಡಿಮೆ ಅವಧಿಗೆ ಆಸ್ಪತ್ರೆಗೆ ದಾಖಲಾಗುವಿಕೆ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆಗಳು ಮತ್ತು ಶಸ್ತ್ರಚಿಕಿತ್ಸಾ ವಿಧಾನಗಳನ್ನು ಕವರ್ ಮಾಡುತ್ತದೆ. |
ಪ್ಲ್ಯಾನ್ A | ಪ್ಲ್ಯಾನ್ B | |
---|---|---|
ಮೂತ್ರಪಿಂಡ ಕಸಿವಿಮೆದಾರರು ಸ್ವೀಕೃತಿದಾರರಾಗಿದ್ದರೆ ಮೂತ್ರಪಿಂಡ ಕಸಿಗಾಗಿ ದಾನಿಗಳ ಖರ್ಚುಗಳನ್ನು ಪಾವತಿಸಲಾಗುತ್ತದೆ, ವಿಮಾ ಮೊತ್ತದ ಲಭ್ಯತೆಗೆ ಒಳಪಟ್ಟು ಕಸಿ ಕ್ಲೈಮ್‌ಗಳನ್ನು ಪಾವತಿಸಲಾಗುತ್ತದೆ. | ||
ಡಯಾಲಿಸಿಸ್ ಖರ್ಚುಗಳುಡಯಾಲಿಸಿಸ್ಗೆ ತಗಲುವ ಖರ್ಚುಗಳನ್ನು (ಎವಿ ಫಿಸ್ಟುಲಾ/ಗ್ರಾಫ್ಟ್ ರಚನೆ ಬದಲಾವಣೆಗಳು ಸೇರಿದಂತೆ) ಪ್ರತಿ ಸಮಾಲೋಚನೆಗೆ ರೂ. 1000/- ರಂತೆ ಕವರ್ ಮಾಡಲಾಗುತ್ತದೆ. ವಿಮೆದಾರರು ದೀರ್ಘಕಾಲಿಕ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದರೆ, ಅವರಿಗೆ ಅನುಕ್ರಮ 24 ತಿಂಗಳವರೆಗೆ ಕವರ್ ನೀಡಲಾಗುತ್ತದೆ.
| ||
ಕೃತಕ ಅಂಗಗಳ ವೆಚ್ಚಅಂಗಚ್ಛೇದನದ ನಂತರ ಕೃತಕ ಕೈಕಾಲುಗಳ ವೆಚ್ಚಕ್ಕೆ ತಗಲುವ ಖರ್ಚುಗಳನ್ನು ವಿಮಾ ಮೊತ್ತದ 10% ವರೆಗೆ ಕವರ್ ಮಾಡುತ್ತದೆ. |
ಪ್ಲ್ಯಾನ್ A | ಪ್ಲ್ಯಾನ್ B | |
---|---|---|
ಒಳರೋಗಿಯಾಗಿ ಆಸ್ಪತ್ರೆಗೆ ದಾಖಲಾಗುವಿಕೆಅನಾರೋಗ್ಯ, ಗಾಯ ಅಥವಾ ಅಪಘಾತಗಳ ಕಾರಣದಿಂದ 24 ಗಂಟೆಗಳಿಗೂ ಹೆಚ್ಚು ಅವಧಿಗೆ ತಗಲುವ ಆಸ್ಪತ್ರೆಯ ಖರ್ಚುಗಳನ್ನು ಕವರ್ ಮಾಡುತ್ತದೆ. | ||
ಆಸ್ಪತ್ರೆಗೆ ದಾಖಲಾಗುವಿಕೆ ಪೂರ್ವಒಳರೋಗಿಯಾಗಿ ಆಸ್ಪತ್ರೆಗೆ ದಾಖಲಾಗುವಿಕೆ ಜೊತೆಗೆ, ಆಸ್ಪತ್ರೆಗೆ ದಾಖಲಾಗುವಿಕೆ ದಿನಾಂಕಕ್ಕಿಂತ 30 ದಿನಗಳ ಮೊದಲು ಉಂಟಾಗುವ ವೈದ್ಯಕೀಯ ಖರ್ಚುಗಳನ್ನು ಸಹ ಕವರ್ ಮಾಡುತ್ತದೆ. | ||
ಆಸ್ಪತ್ರೆಗೆ ದಾಖಲಾಗುವಿಕೆ ನಂತರಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದಿನಾಂಕದಿಂದ 60 ದಿನಗಳವರೆಗಿನ ಆಸ್ಪತ್ರೆಗೆ ದಾಖಲಾಗುವಿಕೆ ನಂತರದ ವೈದ್ಯಕೀಯ ಖರ್ಚುಗಳನ್ನು ಪಾಲಿಸಿ ಷರತ್ತಿನಲ್ಲಿ ಉಲ್ಲೇಖಿಸಲಾದ ಮಿತಿಗಳವರೆಗೆ ಕವರ್ ಮಾಡುತ್ತದೆ. | ||
ಕೊಠಡಿ ಬಾಡಿಗೆಒಳರೋಗಿಯಾಗಿ ಆಸ್ಪತ್ರೆಗೆ ದಾಖಲಾಗುವಿಕೆ ಸಂದರ್ಭದಲ್ಲಿ ಉಂಟಾಗುವ ಕೊಠಡಿ (ಏಕ ಸ್ಟಾಂಡರ್ಡ್ ಎ/ಸಿ ಕೊಠಡಿ), ಬೋರ್ಡಿಂಗ್ ಮತ್ತು ಶುಶ್ರೂಷೆ ಖರ್ಚುಗಳನ್ನು ಕವರ್ ಮಾಡುತ್ತದೆ. | ||
ಐಸಿಯು ಶುಲ್ಕಗಳುವಾಸ್ತವಿಕ ಐಸಿಯು ಶುಲ್ಕಗಳನ್ನು ಈ ಪಾಲಿಸಿಯ ಅಡಿಯಲ್ಲಿ ಕವರ್ ಮಾಡಲಾಗುತ್ತದೆ. | ||
ತುರ್ತು ಆ್ಯಂಬ್ಯುಲೆನ್ಸ್ಖಾಸಗಿ ಆ್ಯಂಬ್ಯುಲೆನ್ಸ್ ಸೇರಿದಂತೆ ವಿಮೆದಾರರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಉಂಟಾಗುವ ಆ್ಯಂಬ್ಯುಲೆನ್ಸ್ ಶುಲ್ಕಗಳನ್ನು ಪ್ರತಿ ಪಾಲಿಸಿ ಅವಧಿಗೆ ರೂ. 2000/- ರಂತೆ ಕವರ್ ಮಾಡುತ್ತದೆ.
| ||
ಡೇ ಕೇರ್ ಕಾರ್ಯವಿಧಾನಗಳುತಾಂತ್ರಿಕ ಪ್ರಗತಿಯಿಂದಾಗಿ 24 ಗಂಟೆಗಳಿಗಿಂತ ಕಡಿಮೆ ಅವಧಿಗೆ ಆಸ್ಪತ್ರೆಗೆ ದಾಖಲಾಗುವಿಕೆ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆಗಳು ಮತ್ತು ಶಸ್ತ್ರಚಿಕಿತ್ಸಾ ವಿಧಾನಗಳನ್ನು ಕವರ್ ಮಾಡುತ್ತದೆ. |
ಪ್ಲ್ಯಾನ್ A | ಪ್ಲ್ಯಾನ್ B | |
---|---|---|
ಕಣ್ಣಿನ ಪೊರೆ ಚಿಕಿತ್ಸೆಕಣ್ಣಿನ ಪೊರೆ ಚಿಕಿತ್ಸೆಗಾಗಿ ತಗಲುವ ಖರ್ಚನ್ನು ಪಾಲಿಸಿ ಷರತ್ತಿನಲ್ಲಿ ಉಲ್ಲೇಖಿಸಲಾದ ಮಿತಿಗಳವರೆಗೆ ಕವರ್ ಮಾಡುತ್ತದೆ. |
ಪ್ಲ್ಯಾನ್ A | ಪ್ಲ್ಯಾನ್ B | |
---|---|---|
ಹೊರರೋಗಿ ಖರ್ಚುಗಳುನೆಟ್ವರ್ಕ್ ಆಸ್ಪತ್ರೆಗಳು ಅಥವಾ ಡಯಾಗ್ನೋಸ್ಟಿಕ್ ಕೇಂದ್ರಗಳಲ್ಲಿ ಹೊರರೋಗಿಗಳ ಖರ್ಚುಗಳನ್ನು ಪಾಲಿಸಿ ಷರತ್ತಿನಲ್ಲಿ ಉಲ್ಲೇಖಿಸಲಾದ ಮಿತಿಗಳವರೆಗೆ ಕವರ್ ಮಾಡುತ್ತದೆ.
|
ಪ್ಲ್ಯಾನ್ A | ಪ್ಲ್ಯಾನ್ B | |
---|---|---|
ಆಧುನಿಕ ಚಿಕಿತ್ಸೆಆಧುನಿಕ ಚಿಕಿತ್ಸೆಗಳಾದ ಬಲೂನ್ ಸಿನುಪ್ಲಾಸ್ಟಿ, ಇಂಟ್ರಾ ವಿಟ್ರೆಲ್ ಇಂಜೆಕ್ಷನ್‌ಗಳು, ರೋಬೋಟಿಕ್ ಶಸ್ತ್ರಚಿಕಿತ್ಸೆ ಇತ್ಯಾದಿಗಳಿಗೆ ತಗಲುವ ಖರ್ಚುಗಳನ್ನು ಪಾಲಿಸಿ ಷರತ್ತಿನಲ್ಲಿ ಉಲ್ಲೇಖಿಸಲಾದ ಮಿತಿಗಳವರೆಗೆ ಕವರ್ ಮಾಡುತ್ತದೆ. |
ಪ್ಲ್ಯಾನ್ A | ಪ್ಲ್ಯಾನ್ B | |
---|---|---|
ವೈಯಕ್ತಿಕ ಅಪಘಾತ ಕವರ್ಆಕಸ್ಮಿಕ ಸಾವಿನ ಸಂದರ್ಭದಲ್ಲಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಒಬ್ಬ ವ್ಯಕ್ತಿ ವಿಶ್ವಾದ್ಯಂತ ವೈಯಕ್ತಿಕ ಅಪಘಾತದ ಕವರ್ ಪಡೆಯಲು ಅರ್ಹರಾಗಿರುತ್ತಾರೆ. |
ಹೆಲ್ತ್ ಇನ್ಶೂರೆನ್ಸ್ ಸ್ಪೆಷಲಿಸ್ಟ್ ಆಗಿ, ನಮ್ಮ ಸೇವೆಗಳು ಗ್ರಾಹಕೀಯಗೊಳಿಸಿದ ಇನ್ಶೂರೆನ್ಸ್ ಪಾಲಿಸಿಗಗಳಿಂದ ತ್ವರಿತ ಇನ್ ಹೌಸ್ ಕ್ಲೈಮ್ ಸೆಟಲ್‌ಮೆಂಟ್‌ಗಳವರೆಗೆ ವಿಸ್ತರಿಸಿವೆ. ನಮ್ಮ ಬೆಳೆಯುತ್ತಿರುವ ಆಸ್ಪತ್ರೆಗಳ ನೆಟ್‌ವರ್ಕ್‌ನೊಂದಿಗೆ, ನಿಮ್ಮ ವೈದ್ಯಕೀಯ ಅಗತ್ಯಗಳನ್ನು ಪೂರೈಸಲು ಸುಲಭ ಪ್ರವೇಶವನ್ನು ನಾವು ಖಚಿತಪಡಿಸುತ್ತೇವೆ.
ನಿಮ್ಮ ಸಮಯ ಮತ್ತು ಹಣವನ್ನು ಉಳಿಸಲು ಮತ್ತು ಉತ್ತಮ ಹೆಲ್ತ್ ಇನ್ಶೂರೆನ್ಸ್ ಅನ್ನು ಕಂಡುಕೊಳ್ಳಲು ತುಂಬಾ ಕಷ್ಟಕರವಾಗಿಸುವ ತೊಂದರೆಗಳನ್ನು ತೊಡೆದುಹಾಕಲು ನಾವು ಬದ್ಧರಾಗಿದ್ದೇವೆ.
ನಮ್ಮೊಂದಿಗೆ ನಿಮ್ಮ ಭವಿಷ್ಯವನ್ನು ಸುರಕ್ಷಿತಗೊಳಿಸಿ.
ಬಹುತೇಕ ಜನರಿಗೆ ಮಧುಮೇಹ ಮತ್ತು ಸಹ-ಅಸ್ವಸ್ಥತೆ ಅಂಶಗಳ ಬಗ್ಗೆ ತಿಳಿದಿಲ್ಲ. ಮಧುಮೇಹ ಮೆಲಿಟಿಕ್ಸ್ ಅಥವಾ ಸಿಹಿಮೂತ್ರ ರೋಗ ಎನ್ನುವುದು ಜೀವನಶೈಲಿಗೆ ಸಂಬಂಧಿಸಿದ ಅಸ್ವಸ್ಥತೆಯಾಗಿದ್ದು, ಇದು ಸಾಮಾನ್ಯವಾಗಿ ಇತರ ಗಂಭೀರ ಕಾಯಿಲೆಗಳನ್ನು ಪ್ರಚೋದಿಸುತ್ತದೆ ಮತ್ತು ಇದು ಹೃದಯಾಘಾತಕ್ಕೆ ಪ್ರಾಥಮಿಕ ಕಾರಣವಾಗಿದೆ ಮತ್ತು ಮಾರಕವಾಗಬಹುದು.
““ಭಾರತದಲ್ಲಿ 77 ಮಿಲಿಯನ್‌ಗಿಂತಲೂ ಹೆಚ್ಚು ಜನರು ಮಧುಮೇಹವನ್ನು ಹೊಂದಿದ್ದಾರೆ”- ವರದಿ ಮಾಡಿದವರು ಮೆಡಿಕಲ್ ನ್ಯೂಸ್ ಟುಡೇ, ದಿನಾಂಕ:- 28-ಜುಲೈ-2021.
ಜನಪ್ರಿಯ ನಂಬಿಕೆಗೆ ವಿರುದ್ಧವಾಗಿ, ಕಿರಿಯ ವಯಸ್ಸಿನವರಲ್ಲಿ ಮಧುಮೇಹವು ಹೆಚ್ಚು ಸಾಮಾನ್ಯವಾಗಿ ಕಂಡುಬರುತ್ತಿದೆ. ಮಧುಮೇಹದಲ್ಲಿ ವಿಧ I ಮತ್ತು ವಿಧ II ಮಧುಮೇಹ ಎಂಬ ಎರಡು ವಿಧಗಳಿವೆ.
ಮಧುಮೇಹಕ್ಕೆ ಕಾರಣವಾಗುವ ಜೀವನಶೈಲಿಯ ಸಮಸ್ಯೆಗಳನ್ನು ನಿರ್ವಹಿಸಲು ಆರಂಭದಲ್ಲೇ ಪತ್ತೆಹಚ್ಚುವುದು ಮತ್ತು ನಿರಂತರ ಕಣ್ಗಾವಲು ಅಗತ್ಯವಾಗಿದೆ. ಸೂಕ್ತವಾದ ವೈದ್ಯಕೀಯ ಆರೈಕೆಯೊಂದಿಗೆ, ನಿಮ್ಮ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮಾತ್ರವಲ್ಲದೆ ಆರೋಗ್ಯಕರ ಜೀವನವನ್ನು ನಡೆಸಲು ನಿಮಗೆ ಸಾಧ್ಯವಾಗುತ್ತದೆ. ಆದರೆ, ವ್ಯಾಪಕವಾದ ವೈದ್ಯಕೀಯ ಚಿಕಿತ್ಸೆಗಳ ಸಂದರ್ಭದಲ್ಲಿ ಬಿಲ್‌ಗಳು ಕೂಡ ದೊಡ್ಡದಾಗಿಯೇ ಇರುತ್ತವೆ, ಅದಕ್ಕಾಗಿಯೇ ಮಧುಮೇಹ ರೋಗಿಗಳಿಗೆ ಹೆಲ್ತ್ ಇನ್ಶೂರೆನ್ಸ್ ಅಗತ್ಯವಾಗಿದೆ. ಸ್ಟಾರ್ ಹೆಲ್ತ್ ಇನ್ಶೂರೆನ್ಸ್ ಡಯಾಬಿಟೀಸ್ ಸೇಫ್ ಇನ್ಶೂರೆನ್ಸ್ ಪಾಲಿಸಿಯನ್ನು ಹೊಂದಿದೆ, ಇದು ಮಧುಮೇಹದ ಇತಿಹಾಸ ಹೊಂದಿರುವ ಜನರಿಗಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಪ್ಲ್ಯಾನ್ ಆಗಿದೆ.
ಡಯಾಬಿಟಿಸ್ ಸೇಫ್ ಇನ್ಶೂರೆನ್ಸ್ ಪಾಲಿಸಿಯು ವಿಧ I ಅಥವಾ ವಿಧ II ಮಧುಮೇಹ ಮತ್ತು ಅದರ ತೊಡಕುಗಳ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವಿಕೆ ಸಂದರ್ಭದಲ್ಲಿ ಉಂಟಾಗುವ ಎಲ್ಲಾ ಖರ್ಚುಗಳನ್ನು ಕವರ್ ಮಾಡುತ್ತದೆ. ಪ್ಲ್ಯಾನ್ ವೈಯಕ್ತಿಕ ಮತ್ತು ಫ್ಯಾಮಿಲಿ ಫ್ಲೋಟರ್ ಆಧಾರದ ಮೇಲೆ 24 ಗಂಟೆಗಳು ಆಸ್ಪತ್ರೆಗೆ ದಾಖಲಾಗುವಿಕೆ ಸಂದರ್ಭದಲ್ಲಿ ಅಗತ್ಯವಿರುವ ಕವರೇಜ್ ಅನ್ನು ಒದಗಿಸುತ್ತದೆ.
ಮಧುಮೇಹೇತರ ತೊಡಕುಗಳ ಆಸ್ಪತ್ರೆಗೆ ದಾಖಲಾಗುವಿಕೆ ಖರ್ಚುಗಳನ್ನು ಸಹ ಕವರ್ ಮಾಡುತ್ತದೆ